ಕೊರೊನಾ ಸೋಂಕು ತಗುಲಿದ ಹಿನ್ನಲೆ; ಬ್ರಿಟನ್ ಪ್ರಧಾನಿ ಆಸ್ಪತ್ರೆಗೆ ದಾಖಲು

ಸೋಮವಾರ, 6 ಏಪ್ರಿಲ್ 2020 (10:17 IST)
ಬ್ರಿಟನ್ : ಕೊರೊನಾ ಸೋಂಕು ತಗುಲಿದ ಹಿನ್ನಲೆಯಲ್ಲಿ ಬ್ರಿಟನ್ ಪ್ರಧಾನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

55 ವರ್ಷದ ಪ್ರಧಾನಿ ಬೋರಿಸ್ ಜಾನ್ಸನ್ ನಿನ್ನೆಯಿಂದ ಜ್ವರದಿಂದ ಬಳಲುತ್ತಿದ್ದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದು, ನಿನ್ನೆಯಿಂದಲೇ ಬೋರಿಸ್ ಜಾನ್ಸನ್ ಗೆ ಚಿಕಿತ್ಸೆ ಶುರುಮಾಡಿದ್ದಾರೆ.

 

ಮಾ.27ರಂದು ಪ್ರಧಾನಿ ಬೋರಿಸ್ ಜಾನ್ಸನ್ ಸ್ವಯಂ ಗೃಹ ಬಂಧನದಲ್ಲಿದ್ದು, 10 ದಿನದ ಹಿಂದೆ ಬೋರಿಸ್ ಗೆ ಸೋಂಕು ತಗಲಿರುವುದು ದೃಢಪಟ್ಟಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ