ದೇಶದ ಜನರಿಗೆ ಕೊರೊನಾ ಲಸಿಕೆ ಉಚಿತ ವಿತರಣೆ
ಡೆಡ್ಲಿ ಕೊರೊನಾ ತೆಡೆಗೆ ಕಂಡು ಹಿಡಿಯುವ ಔಷಧಗಳನ್ನು ಉಚಿತವಾಗಿ ವಿತರಣೆ ಮಾಡಲು ಸರಕಾರ ಮುಂದಾಗಿದೆ.
ಒಂದು ವೇಳೆ ಪರಿಣಾಮಕಾರಿ ಲಸಿಕೆ ಕಂಡು ಹಿಡಿದಲ್ಲಿ ಆ ಲಸಿಕೆಯನ್ನು ದೇಶದ ಜನರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಏಕೆಂದರೆ ಅಮೆರಿಕೆಯಲ್ಲಿ ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫ್ರಿಯಾಗಿ ಕೊರೊನಾ ತಡೆಯುವ ಲಸಿಕೆ ವಿತರಣೆಗೆ ಕ್ರಮ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.