ಥೈಲ್ಯಾಂಡ್ ನಲ್ಲಿ ಕೋತಿಗಳ ಮೇಲೆ ಕೊರೊನಾ ಲಸಿಕೆ ಪ್ರಯೋಗ

ಭಾನುವಾರ, 24 ಮೇ 2020 (10:43 IST)
ನವದೆಹಲಿ : ಕೊರೊನಾಗೆ ಲಸಿಕೆ ಕಂಡುಹಿಡಿದಿದ್ದು, ಇದೀಗ ಥೈಲ್ಯಾಂಡ್ ನಲ್ಲಿ ಕೋತಿಗಳ ಮೇಲೆ ಲಸಿಕೆ ಪ್ರಯೋಗಕ್ಕೆ ಮುಂದಾಗಿದ್ದಾರೆ.


ಇಲಿಗಳ ಮೇಲೆ ಪ್ರಯೋಗ ಯಶಸ್ವಿಯಾದ ಹಿನ್ನಲೆಯಲ್ಲಿ ಮಂಗಗಳ ಮೇಲೆ ಕೊರೊನಾ ಲಸಿಕೆ ಪ್ರಯೋಗಕ್ಕೆ ನಿರ್ಧಾರಮಾಡಿದ್ದಾರೆ. ಮಂಗಗಳ ಮೇಲೆ ಕೊರೊನಾ ಲಸಿಕೆ ಪ್ರಯೋಗ ಯಶಸ್ವಿಯಾದರೆ ಸೆಪ್ಟೆಂಬರ್ ವೇಳೆಗೆ ಲಸಿಕೆಯ ಬಗ್ಗೆ ಸ್ಪಷ್ಟತೆ ಸಿಗಲಿದೆ ಎನ್ನಲಾಗಿದೆ.


ಹಾಗೇ ಕೊರೊನಾ ಲಸಿಕೆ ಸಂಶೋಧನೆ ಇನ್ನೂ ಆರಂಭ ಹಂತದಲ್ಲಿದೆ. ಸಂಶೋಧನೆ ಫಲ ನೀಡಬಾಕಾದರೆ 1 ವರ್ಷ ಬೇಕಾಗುತ್ತದೆ ಎಂದು ಲಸಿಕೆ ಅಭಿವೃದ್ಧಿಯ ಬಗ್ಗೆ ಭಾರತೀಯ ತಜ್ಞರ ಅಭಿಪ್ರಾಯಪಟ್ಟಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ