ವಿಚ್ಛೇದನ ಘೋಷಿಸಿ, ಸ್ನೇಹಿತರಾಗಿ ಇರ್ತೀವಿ ಅಂದ ನಿರ್ಗಮಿತ ಪ್ರಧಾನಿ ಸನ್ನಾ ಮರಿನ್‌

ಗುರುವಾರ, 11 ಮೇ 2023 (15:30 IST)
ಹೆಲ್ಸಿಂಕಿ : ಫಿನ್ಲ್ಯಾಂಡ್ನ ನಿರ್ಗಮಿತ ಪ್ರಧಾನಿ ಸನ್ನಾ ಮರಿನ್ ವಿಚ್ಛೇದನ ಘೋಷಣೆ ಮಾಡಿದ್ದು, ಪತಿ ಮಾರ್ಕಸ್ ರೈಕೊನೆನ್ ಅವರೊಂದಿಗೆ ಜೊತೆಯಾಗಿ ವಿಚ್ಛೇದಕ್ಕೆ ಅರ್ಜಿ ಸಲ್ಲಿಸಿದ್ದಾರೆ.
 
19 ವರ್ಷಗಳ ನಮ್ಮ ಸುದೀರ್ಘ ಜೀವನಕ್ಕೆ ಹಾಗೂ ನಮ್ಮ ಪುಟ್ಟ ಮಗಳಿಗೆ ಕೃತಜ್ಞರಾಗಿರುತ್ತೇವೆ. ಉತ್ತಮ ಸ್ನೇಹಿತರಾಗಿ ಉಳಿಯುತ್ತೇವೆ. ತಮ್ಮ 5 ವರ್ಷದ ಮಗಳನ್ನು ಇಬ್ಬರೂ ಸಮಾನವಾಗಿ ನೋಡಿಕೊಳ್ಳುವುದಾಗಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ