ಭಾರತದ ಮೇಲೆ ಈ ಬಗ್ಗೆ ಗಂಭೀರ ಆರೋಪ ಮಾಡಿದ ಡೊನಾಲ್ಡ್ ಟ್ರಂಪ್
ಇದಕ್ಕೆ ಪ್ರತಿಕ್ರಿಯಿಸಿದ ಡೊನಾಲ್ಡ್ ಟ್ರಂಪ್, ಕೊರೊನಾ ವೈರಸ್ ತಡೆಗಟ್ಟಲು ಸರ್ಕಾರ ಸ್ಯಾನಿಟೈಸರ್, ಮಾಸ್ಕ್ ನೀಡಿದೆ. ಹಾಗೇ ಶೀಘ್ರದಲ್ಲಿಯೇ ಲಸಿಕೆ ಕೂಡ ಬಿಡುಗಡೆ ಮಾಡಲಿದೆ ಎಂದಿದ್ದಾರೆ. ಅಲ್ಲದೇ ಭಾರತ, ರಷ್ಯಾ ಮತ್ತು ಚೀನಾ ಕೊರೊನಾದಿಂದ ಸಾವನಪ್ಪಿದವರ ನಿಖರ ಅಂಕಿಅಂಶ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.