ಲಸಿಕೆ ಪಟ್ಟಿಯಲ್ಲಿ ಕೋವ್ಯಾಕ್ಸಿನ್ಗೆ ಮಾನ್ಯತೆ
ಇದು ಉಭಯ ದೇಶಗಳ ನಡುವಿನ ಪ್ರಯಾಣವನ್ನು ಸುಲಭಗೊಳಿಸುವ ಉದ್ದೇಶ ಹೊಂದಿದೆ.
ಜಪಾನ್ ಸರ್ಕಾರವು ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಅನ್ನು ಮಾನ್ಯತೆ ಪಡೆದ ಲಸಿಕೆಗಳ ಪಟ್ಟಿಯಲ್ಲಿ ಸೇರಿಸಿದ್ದು, ಏಪ್ರಿಲ್ 10ರಿಂದ ಭಾರತದಿಂದ ಜಪಾನ್ಗೆ ಪ್ರಯಾಣಿಸಲು ಮತ್ತಷ್ಟು ಅನುಕೂಲವಾಗುತ್ತದೆ ಎಂದು ಭಾರತ್ ಬಯೋಟೆಕ್ ಟ್ವೀಟ್ನಲ್ಲಿ ತಿಳಿಸಿದೆ.