ಆತ್ಮಹತ್ಯೆ ಮಾಡಿಕೊಂಡರೆ ಅಂತ್ಯಕ್ರಿಯೆಯಲ್ಲಿ ಮಿಲಿಟರಿ ಗೌರವ ಇಲ್ಲ
ಕರ್ತವ್ಯದ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡರೆ ಅಥವಾ ಸ್ವಯಂ ಪ್ರೇರಿತ ಕಾರಣಗಳಿಂದ ಉಂಟಾಗುವ ಸಾವುಗಳಿಗೆ ಅಂತ್ಯಕ್ರಿಯೆ ವೇಳೆ ಮಿಲಿಟರಿ ನಿಯಮಗಳ ಪ್ರಕಾರ ಗೌರವ ನೀಡುವುದಿಲ್ಲ ಅಗ್ನಿವೀರ್ ಅಮೃತಪಾಲ್ ಸಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸೇನಾ ವಕ್ತಾರರು, ಸ್ವಯಂ ಕಾರಣಗಳಿಂದ ಆಗುವ ಸಾವುಗಳಿಗೆ ಸೇನಾ ಗೌರವ ಸಿಗುವುದಿಲ್ಲ ಎಂದು ಭಾರತೀಯ ಸೇನೆ ಹೇಳಿದೆ.