ಕಾಶ್ಮೀರದಲ್ಲಿ ಹಿಂಸಾಚಾರ ಹೆಚ್ಚಿಸಿ ; ಬೆಂಬಲಿಗರಿಗೆ ಕರೆ ನೀಡಿದ ಹಫೀಜ್ ಸಯೀದ್

ಮಂಗಳವಾರ, 26 ಜೂನ್ 2018 (11:55 IST)
ಲಾಹೋರ್ : ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಕಾಶ್ಮೀರದಲ್ಲಿ ಹಿಂಸಾಚಾರ ಹೆಚ್ಚಿಸಿ ಎಂದು ತನ್ನ ಬೆಂಬಲಿಗರಿಗೆ ಕರೆ ನೀಡಿದ್ದಾನೆ.


ಭಾರತದ ಸೈನಿಕರು ಕಾಶ್ಮೀರದಲ್ಲಿ ಅಡಗಿರುವ ಉಗ್ರರನ್ನು ಹುಡುಕಿ ಹತ್ಯೆ ಮಾಡುತ್ತಿರುವುದು ಕಂಡು ಕುಪಿತಗೊಂಡ ಆತ ತನ್ನ ಬೆಂಬಲಿಗರಿಗೆ ,‘ಹೊಸದೊಂದು ಯುಗ ಪ್ರಾರಂಭವಾಗಿದ್ದು ದೇವರ ಆಶೀರ್ವಾದದಂತೆ ಕಾಶ್ಮೀರ ಸ್ವಾತಂತ್ರ್ಯ ಪಡೆಯಲಿದೆ. ಕಾಶ್ಮೀರದಲ್ಲಿ ರಕ್ತಪಾತವಾಗಿದ್ದು, ಇವೆಲ್ಲವನ್ನೂ ಗಮನಿಸುತ್ತಿರುವ ದೇವರು ತೀರ್ಪು ನೀಡಲಿದ್ದಾನೆ’ ಎಂದು ಹೇಳಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ