ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶಮುಖ್ ಬಂಧನ!

ಮಂಗಳವಾರ, 2 ನವೆಂಬರ್ 2021 (14:06 IST)
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್ ದೇಶಮುಖ್ ಬಂಧಿಸಲಾಗಿದೆ.
ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ನಿನ್ನೆ ಇಆ ಕಚೇರಿಗೆ ಹಾಜರಾಗಿದ್ದರು, ಸುಮಾರು 12 ಗಂಟೆಗಳ ಕಾಲ ಸತತವಾಗಿ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಇಂದು ಬೆಳಗ್ಗಿನ ಜಾವ ಅಧಿಕೃತವಾಗಿ ಅರೆಸ್ಟ್ ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 19ರ ಅಡಿಯಲ್ಲಿ ದೇಶ್ಮುಖ್ರನ್ನ ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನು ಪ್ರಕರಣ ಸಂಬಂಧ ಎರಡು ದಿನಗಳ ಹಿಂದೆ ಮಧ್ಯವರ್ತಿಯೋರ್ವನನ್ನ ಇಡಿ ಅಧಿಕಾರಿಗಳು ಬಂಧಿಸಿದ್ದರು..

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ