ಮ್ಯಾನ್ಮಾರ್, ಥಾಯ್ಲೆಂಡ್‌ನಲ್ಲಿ ಭೀಕರ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ, ಬಗೆದಷ್ಟು ಸಿಗುತ್ತಿವೆ ಮೃತದೇಹಗಳು
ರಕ್ಷಣಾ ಕಾರ್ಯಕರ್ತರು ಕುಸಿದ ಕಟ್ಟಡಗಳ ಅವಶೇಷಗಳನ್ನು ಅಗೆದು ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸಂವಹನ ವ್ಯವಸ್ಥೆ ಕಡಿತವಾಗಿರುವುದರಿಂದ ವಿಪತ್ತಿನ ನಿಜವಾದ ಪ್ರಮಾಣ ನಿಧಾನವಾಗಿ ಗೊತ್ತಾಗುತ್ತಿದೆ. ಸಾವಿನ ಸಂಖ್ಯೆ ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ.