ರಷ್ಯಾದಲ್ಲಿ ತಾಂತ್ರಿಕ ದೋಷದಿಂದ ಪ್ಯಾಸೇಂಜರ್ ವಿಮಾನ ಪತನ: ಆರು ಸಿಬ್ಬಂದಿ ಸೇರಿ 50 ಮಂದಿ ಸಾವು
ಈ ನಡುವೆ ವಿಮಾನದ ಅವಶೇಷಗಳನ್ನು ರಕ್ಷಣಾ ಹೆಲಿಕಾಪ್ಟರ್‌ಗಳು ಪತ್ತೆ ಹಚ್ಚಿರುವುದಾಗಿ ರಷ್ಯಾದ ತುರ್ತು ಸಚಿವಾಲಯ ತಿಳಿಸಿದೆ. ಟಿಂಡಾದಿಂದ ಹದಿನೈದು ಕಿಲೋಮೀಟರ್ ದೂರದಲ್ಲಿ, ಇಳಿಜಾರಿನಲ್ಲಿ ಆನ್ -24 ವಿಮಾನದ ಅವಶೇಷಗಳು ಕಂಡುಬಂದಿವೆ. ವಿಮಾನ ಸಂಪೂರ್ಣವಾಗಿ ನಾಶವಾಗಿದೆ.