ಅಮೆರಿಕದಲ್ಲಿ ಸಿಕ್ಕಾ ಭವ್ಯ ಸ್ವಾಗತಕ್ಕೆ ಮನಸೋತ ರಾಹುಲ್ ಗಾಂಧಿ
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ ಅವರು, ಈ ಭೇಟಿಯ ಸಮಯದಲ್ಲಿ ನಮ್ಮ ಎರಡು ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಅರ್ಥಪೂರ್ಣ ಚರ್ಚೆಗಳು ಮತ್ತು ಒಳನೋಟವುಳ್ಳ ಸಂಭಾಷಣೆಗಳಲ್ಲಿ ತೊಡಗಿಸಿಕೊಳ್ಳಲು ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.