ಸಿರಿಯಾದಲ್ಲಿ ರಾಕೆಟ್ ದಾಳಿ; 35 ಮಂದಿ ಸಾವು

ಬುಧವಾರ, 21 ಮಾರ್ಚ್ 2018 (12:42 IST)
ಡೆಮಾಸ್ಕಸ್: ಸಿರಿಯಾದ ರಾಜಧಾನಿ ಡೆಮಾಸ್ಕಸ್ ನ ಶಾಪಿಂಗ್ ಕಾಂಪ್ಲೆಕ್ಸ್ ವೊಂದರ ಬಳಿ ಭೀಕರ ರಾಕೆಟ್ ದಾಳಿ ನಡೆದ ಹಿನ್ನೆಲೆ  35 ಜನ ಸಾವನ್ನಪ್ಪಿದ ಘಟನೆ ನಡೆದಿದೆ.


ಸಿರಿಯಾದಲ್ಲಿ ಮಾರ್ಚ್ 21 ರಂದು ತಾಯಂದಿರ ದಿನ ಆಚರಿಸಲಾಗುತ್ತದೆ. ಹಾಗಾಗಿ ತಾಯಂದಿರಿಗೆ ಉಡುಗೊರೆ ನೀಡುವುದಕ್ಕಾಗಿ ನ  ಶಾಪಿಂಗ್ ಕಾಂಪ್ಲೆಕ್ಸ್ ವೊಂದರ ಬಳಿ ಜನ ಸೇರಿದ್ದರು. ಆಗ ಈ ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ