ಸೌದಿ ಅರೇಬಿಯಾ ಪಾಲಾದ ರೊನಾಲ್ಡೊ
ಆದ್ದರಿಂದ ರೊನಾಲ್ಡೊ ಮ್ಯಾಂಚೆಸ್ಟರ್ ಯುನೈಟೆಡ್ ತಂಡವನ್ನು ತೊರೆದಿದ್ದಾರೆ. ಐದು ಬಾರಿ ಬ್ಯಾಲನ್ ಡಿವೋ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದ ರೊನಾಲ್ಡೊ 2022ರ ಫಿಫಾ ವಿಶ್ವಕಪ್ನಲ್ಲಿ ಸೋತು ಹೊರನಡೆದಿದ್ದರು. ಈದೀಗ 2025ರ ವರೆಗೆ ಕ್ಲಬ್ ಪರ ಆಡಲು ಒಪ್ಪಿಕೊಂಡಿದ್ದಾರೆ ಎಂದು ಸೌದಿ ಕ್ಲಬ್ ಹೇಳಿಕೆ ನೀಡಿದೆ.
ಆದ್ರೆ ಹಣಕಾಸು ವ್ಯವಹಾರವನ್ನು ಬಹಿರಂಗಪಡಿಸಿಲ್ಲ. ಆದ್ರೆ ರೊನಾಲ್ಡೊನೊಂದಿಗೆ 200 ಮಿಲಿಯನ್ ಯುರೋಗಿಂತಲೂ ಅಧಿಕ ಮೌಲ್ಯದ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.