` ಮೇಕ್ ಇನ್ ಇಂಡಿಯಾ’ ಪರಿಕಲ್ಪನೆ ಹೊಗಳಿದ ರಷ್ಯಾ
ಮಾಸ್ಕೋ ಮೂಲದ ಚಿಂತಕರ ಚಾವಡಿಯ ವಾಲ್ಡೈ ಚರ್ಚಾ ಕ್ಲಬ್ನ ವಾರ್ಷಿಕ ಭಾಷಣದಲ್ಲಿ ಮಾತನಾಡಿದ ಪುಟಿನ್, ಮೋದಿ ನಿಜವಾದ ದೇಶಭಕ್ತ. ತಮ್ಮ ನಾಯಕತ್ವದಲ್ಲಿ ದೇಶಕ್ಕೆ ಬಹಳಷ್ಟು ಕೆಲಸ ಮಾಡಿದ್ದಾರೆ.
ಅವರ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯು ಆರ್ಥಿಕ ಮತ್ತು ನೈತಿಕವಾಗಿ ಮುಖ್ಯವಾಗಿದೆ. ಅಲ್ಲದೇ ಭಾರತದ ಬೆಳವಣಿಗೆಯು ಬ್ರಿಟಿಷ್ ವಸಾಹತುಗಳ ಅಭಿವೃದ್ಧಿಯ ಫಲಿತಾಂಶವನ್ನು ನೀಡುತ್ತದೆ ಎಂದರಲ್ಲದೇ ಭಾರತ ಮತ್ತು ರಷ್ಯಾ ನಡುವಿನ ಸಂಬಂಧವನ್ನು ಒತ್ತಿ ಹೇಳಿದ್ದಾರೆ.