ಬಸ್ಸಿನಲ್ಲಿದ್ದ ವ್ಯಕ್ತಿಯ ಮಾಸ್ಕ್ ನೋಡಿ ಬೆಚ್ಚಿಬಿದ್ದ ಪ್ರಯಾಣಿಕರು!
ಈ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೇ ಸೂಕ್ತವಾದ ಮಾಸ್ಕ್ ಧರಿಸುವಂತೆ ಸರ್ಕಾರ ಸೂಚಿಸಬೇಕು ಎಂದು ತಿಳಿಸಿದ್ದಾರೆ. ಹಾಗೇ ವೈದ್ಯರು ಕೂಡ ಕೊರೊನಾ ವೈರಸ್ ನಿಂದ ರಕ್ಷಿಸಿಕೊಳ್ಳಲು ಹಾವಿನ ಮಾಸ್ಕ್ ಧರಿಸುವುದು ಒಳ್ಳೆಯದಲ್ಲ ಎಂದು ತಿಳಿಸಿದ್ದಾರೆ.