ಭೀಕರ ರಸ್ತೆ ಅಪಘಾತ : ಭಾರತೀಯರು ಸೇರಿದಂತೆ 20 ಮಂದಿ ಸಾವು

ಶುಕ್ರವಾರ, 28 ಅಕ್ಟೋಬರ್ 2022 (12:00 IST)
ವಾಷಿಂಗ್ಟನ್ : ಕಾರೊಂದಕ್ಕೆ ಮತ್ತೊಂದು ವಾಹನ ಡಿಕ್ಕಿ ಹೊಡೆದ ಪರಿಣಾಮ ಭಾರತದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಯುನೈಟೆಡ್ ಸ್ಟೇಟ್ಸ್ನ ಪಶ್ವಿಮ ಮ್ಯಾಸಚೂಸೆಟ್ಸ್ನಲ್ಲಿ  ನಡೆದಿದೆ.
 
ಮೃತರನ್ನು ಪ್ರೇಮ್ ಕುಮಾರ್ ರೆಡ್ಡಿ ಗೋಡಾ (27), ಪಾವನಿ ಗುಲ್ಲಪಲ್ಲಿ (22) ಮತ್ತು ಸಾಯಿ ನರಸಿಂಹ ಪಟಂಶೆಟ್ಟಿ (22) ಎಂದು ಗುರುತಿಸಲಾಗಿದೆ.

ಎರಡು ವಾಹನಗಳು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಉಳಿದ ಐವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮ್ಯಾಸಚೂಸೆಟ್ಸ್ ರಾಜ್ಯ ಮತ್ತು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ