ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯ ಗುಪ್ತಾಂಗಕ್ಕೆ ಗಮ್ ಹಾಕಿದ ಪತಿ

ಶನಿವಾರ, 15 ಫೆಬ್ರವರಿ 2020 (07:28 IST)
ನೈರೋಬಿ: ಪತಿಯೊಬ್ಬ  ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯ ಗುಪ್ತಾಂಗಕ್ಕೆ ಗಮ್ ಹಾಕಿದ ಘಟನೆ ನೈರೋಬಿಯಾದಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.


ಡೆನಿಸ್ ಎಂಬಾತ ಇಂತಹ ಕೃತ್ಯ ಎಸಗಿದ ಆರೋಪಿ. ಈತನ ಪತ್ನಿ ನಾಲ್ವರ ಜೊತೆ ಅಕ್ರಮ ಸಂಬಂಧ ಹೊಂದಿದ್ದು, ಆತ ಕೆಲಸಕ್ಕೆಂದು ಹೊರಗಡೆ ಹೋದಾಗ ಆಕೆ ಪರಪುರುಷರ ಜೊತೆ ಸಂಬಂಧ ಬೆಳೆಸುತ್ತಿದ್ದಳು. ಈ ವಿಚಾರ ತಿಳಿದುಕೊಂಡ ಡೆನಿಸ್ ಕೆಲಸಕ್ಕೆ ಹೊರಗೆ ಹೋಗುವಾಗ ಪತ್ನಿಯ ಗುಪ್ತಾಂಗಕ್ಕೆ ಗಮ್ ಹಾಕಿದ್ದಾನೆ.


ಈ ಬಗ್ಗೆ ಡೆನಿಸ್ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಆತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಗೆ ಮುಂದೆ ಮಕ್ಳಳಾಗದಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ