ಸೆಕ್ಸ್ ಮಾಡುವುದಕ್ಕೆ ಒತ್ತಾಯಿಸುತ್ತಿದ್ದ ಯಜಮಾನನ ವಿಡಿಯೋ ಬಯಲುಮಾಡಿದ ಮಹಿಳೆ

ಶನಿವಾರ, 1 ಸೆಪ್ಟಂಬರ್ 2018 (14:11 IST)
ಸೌದಿ ಅರೇಬಿಯಾ : ಮಹಿಳೆಯೊಬ್ಬಳು  ತನ್ನ ಮೊಬೈಲ್ ನಲ್ಲಿ ಆಕೆಗೆ ಕೆಲಸ ನೀಡಿದ ಯಜಮಾನ ತನ್ನ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವಂತೆ ಒತ್ತಾಯಿಸುತ್ತಿರುವುದನ್ನು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾಳೆ.


ಫಿಲಿಪೈನ್ಸ್ನ ಮೂಲದ ಈಕೆ  ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ಹೋಗಿದ್ದಳು. ಅಲ್ಲಿ ಆಕೆಗೆ ಕೆಲಸ ನೀಡಿದ ಯಜಮಾನ ಪದೇ ಪದೇ ತನ್ನ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವಂತೆ ಒತ್ತಾಯಿಸುತ್ತಿದ್ದು, ಅದನ್ನು ಆಕೆ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾಳೆ.


ಆತ ಆಕೆಗೆ ಹಲವು ಬಾರಿ ತನ್ನ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವಂತೆ ಒತ್ತಾಯಿಸುತ್ತಿದ್ದ ಎಂಬುದು ಆ ವಿಡಿಯೋದ ಮೂಲಕ ಸ್ಪಷ್ಟವಾಗಿ ಗೋಚರವಾಗುತ್ತದೆ. ಆದರೆ ಇದನ್ನು ಆಕೆ ಯಾರೊಂದಿಗೂ ಹೇಳಿಕೊಳ್ಳಲು ಸಾಧ್ಯವಾಗದ ಕಾರಣ ಆಕೆ ಈ ರೀತಿಯಾಗಿ ಮಾಡಿದ್ದಾಳೆ ಎಂಬುದು  ತಿಳಿಯುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ