ಚೀನಾದಲ್ಲಿ ವಿದೇಶಿಯರಿಗೆ ಟಫ್ ರೂಲ್ಸ್ ?

ಬುಧವಾರ, 28 ಡಿಸೆಂಬರ್ 2022 (10:42 IST)
ಬೀಜಿಂಗ್ : ಚೀನಾದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಏರಿಕೆ ಯಾಗುತ್ತಿದ್ದಂತೆ ಸರ್ಕಾರ ಕಠಿಣ ನಿಯಮ ಜಾರಿಗೆ ಮುಂದಾಗಿದೆ.

ಈಗಾಗಲೇ ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಕ್ವಾರಂಟೈನ್ ಸಹಿತ ಹಲವು ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ.

ಚೀನಾಗೆ ಆಗಮಿಸುವ ವಿದೇಶಿ ಪ್ರಯಾಣಿಕರನ್ನು 5 ದಿನಗಳ ಕಾಲ ಹೋಟೆಲ್ನಲ್ಲಿ ಕ್ವಾರಂಟೈನ್ ಮಾಡಲು ನಿರ್ಧರಿಸಿದೆ. ಇದರೊಂದಿಗೆ ಬೀಜಿಂಗ್ನಲ್ಲಿ ಫೈಜರ್ ಲಸಿಕೆ ನೀಡಲು ತೀರ್ಮಾನಿಸಿದೆ.

ವಿದೇಶಿ ಪ್ರಯಾಣಿಕರು ಸಹಿತ ಅಲ್ಲಿನ ನಾಗರಿಕರಿಗೆ ರ್ಯಾಂಡಮ್ ಟೆಸ್ಟ್ ನಡೆಸಲು ಸರ್ಕಾರ ಮುಂದಾಗಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ