ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ ಬೆನ್ನಲ್ಲೇ ಕೆರಳಿ ಕೆಂಡವಾದ ಟ್ರಂಪ್: ಪುಟಿನ್ ಹುಚ್ಚ ಎಂದ ಅಮೆರಿಕ ಅಧ್ಯಕ್ಷ
ಪುಟಿನ್ ವಿರುದ್ಧ ಆಗಾಗ್ಗೆ ಮೆಚ್ಚುಗೆಯ ಮಾತುಗಳನ್ನಾಡುವ ಟ್ರಂಪ್ ಈಗ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಉಕ್ರೇನ್ ಜೊತೆಗಿನ ಕದನ ವಿರಾಮ ಮಾತುಕತೆಗಳಲ್ಲಿ ರಷ್ಯಾದ ಬಗ್ಗೆ ಹೆಚ್ಚುತ್ತಿರುವ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ.