ಪತ್ನಿಯನ್ನು ಹತ್ಯೆ ಮಾಡಲು ಆರೋಪಿಯೊಬ್ಬ ಮಾಡಿದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?
ಹೌದು. ಹೆಂಡತಿಗೆ ಹೊಡೆದ ಆರೋಪದ ಮೇಲೆ ಜೈಲು ಸೇರಿರುವ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಲು ವಿಮಾನವನ್ನು ಮನೆ ಮೇಲೆ ಬೀಳಿಸಿದ ಘಟನೆ ಅಮೆರಿಕಾದ ಉಟಾದ ಪೇಸನ್ ನಗರದಲ್ಲಿ ನಡೆದಿದೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.