ಐಪಿಎಲ್: ಎಬಿಡಿ ವಿಲಿಯರ್ಸ್ ಬೆಂಕಿ, ಬೌಲರ್ ಗಳ ಚೆಂಡು,ಆರ್ ಸಿಬಿಗೆ ಮತ್ತೊಂದು ಗೆಲುವು
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಪಂಜಾಬ್ ಪರ ನಿಕಲಸ್ ಪೂರನ್ 46, ಕೆಎಲ್ ರಾಹುಲ್ 42 ಮತ್ತು ಮಯಾಂಕ್ ಅಗರ್ವಾಲ್ 35 ರನ್ ಗಳಿಸಿದರು. ಆರ್ ಸಿಬಿ ಪರ ಅತ್ಯುತ್ತಮ ಬೌಲಿಂಗ್ ಮಾಡಿದ ನವದೀಪ್ ಸೈನಿ 4 ಓವರ್ ಗಳಲ್ಲಿ 33 ರನ್ ಬಿಟ್ಟುಕೊಟ್ಟು ಪ್ರಮುಖ 2 ವಿಕೆಟ್ ಕಿತ್ತರೆ, ಉಮೇಶ್ ಯಾದವ್ 3 ವಿಕೆಟ್ ಕಬಳಿಸಿದರು.