ಐಪಿಎಲ್ 13: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಇಂದು ಕೆಕೆಆರ್ ಎದುರಾಳಿ

ಬುಧವಾರ, 21 ಅಕ್ಟೋಬರ್ 2020 (10:06 IST)
ದುಬೈ: ಐಪಿಎಲ್ 13 ರ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.


ಕಳೆದ ಪಂದ್ಯದಲ್ಲಿ ಕೆಕೆಆರ್ ಸೂಪರ್ ಓವರ್ ನಲ್ಲಿ ಗೆದ್ದು ಚಮಕ್ ಕೊಟ್ಟಿತ್ತು. ಅತ್ತ ಆರ್ ಸಿಬಿ ಬಲಾಢ್ಯ ಬ್ಯಾಟಿಂಗ್ ಪ್ರದರ್ಶಿಸಿ ಕಳೆದ ಪಂದ್ಯವನ್ನು ಅಧಿಕಾರಯುತವಾಗಿ ಗೆದ್ದುಕೊಂಡಿತ್ತು. ಆದರೆ ಆರ್ ಸಿಬಿ ಕಳೆದ ಬಾರಿ ಕೆಕೆಆರ್ ವಿರುದ್ಧ 82 ರನ್ ಗಳ ಭರ್ಜರಿ ಜಯಗಳಿಸಿದ ಆತ್ಮವಿಶ್ವಾಸವಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರೋಚಕತೆ ನಿರೀಕ್ಷಿಸಬಹುದು. ಪಂದ್ಯ ಸಂಜೆ 7.30 ಕ್ಕೆ ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ