IPL ಟೂರ್ನಿಗೆ ದಿನಗಣನೆ: ಡೆಲ್ಲಿ ಕ್ಯಾಪಿಟಲ್ಸ್‌ಗೆ ಅಕ್ಷರ್ ಪಟೇಲ್ ಸಾರಥಿ: ರಾಹುಲ್‌ಗೆ ಕೈಕೊಟ್ಟ ಫ್ರ್ಯಾಂಚೈಸಿ
ಕ್ಯಾಪಿಟಲ್ಸ್ ತಂಡವು ಮಾರ್ಚ್ 24 ರಂದು ವಿಶಾಖಪಟ್ಟಣಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತನ್ನ ಮೊದಲ ಪಂದ್ಯ ಆಡಲಿದೆ. ಕಳೆದ ಋತುವಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕಪಟ್ಟಿಯಲ್ಲಿ ಆರನೇ ಸ್ಥಾನದೊಂದಿಗೆ 14 ಅಂಕಗಳನ್ನು ಗಳಿಸಿತ್ತು.