ಡೆಲ್ಲಿ ಕ್ಯಾಪಿಟಲ್ಸ್ ಬಸ್ ಮೇಲೆ ದುಷ್ಕರ್ಮಿಗಳ ದಾಳಿ: ಕೇಸ್ ದಾಖಲು
ಆಟಗಾರರು ಅಭ್ಯಾಸಕ್ಕೆ ತೆರಳಲು ಮತ್ತು ಮರಳಲು ನಿಯೋಜಿಸಲಾಗಿದ್ದ ಬಸ್ ನ್ನು ಪಾರ್ಕ್ ಮಾಡಲಾಗಿತ್ತು. ಈ ಬಸ್ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.
ಈ ಬಗ್ಗೆ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕ್ರಿಕೆಟ್ ಪ್ರೇಮಾಂಧ ಅಭಿಮಾನಿಗಳಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.