ಐಪಿಎಲ್ 14: ಮುಂಬೈಗೆ ಸೆಕೆಂಡ್ ಇನಿಂಗ್ಸ್ ನಲ್ಲಿ ಮೊದಲ ಗೆಲುವಿನ ಸಂಭ್ರಮ
ಈ ಸಾಧಾರಣ ಮೊತ್ತ ಬೆನ್ನತ್ತಿದ್ದ ಮುಂಬೈ 19 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು137 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. ಮುಂಬೈ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಹಾರ್ದಿಕ್ ಪಾಂಡ್ಯ ಅಜೇಯ 40 ಮತ್ತು ಸೌರಭ್ ತಿವಾರಿ 45 ರನ್ ಗಳಿಸಿ ಗೆಲುವಿನತ್ತ ಕರೆದೊಯ್ದರು.