ಐಪಿಎಲ್ 2022: ಪಂದ್ಯಕ್ಕೆ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಕೊರೋನಾ ಸೋಂಕು

ಬುಧವಾರ, 20 ಏಪ್ರಿಲ್ 2022 (17:42 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ಕಿಂಗ್ಸ್ ಪಂಜಾಬ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಮೊದಲು ಕೊರೋನಾ ಹಾವಳಿ ಕಾಣಿಸಿಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಟಿಮ್ ಸೀಫರ್ಟ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸೀಫರ್ಟ್ ಇತರ ಆಟಗಾರರೊಂದಿಗೆ ಅಭ್ಯಾಸದಲ್ಲಿ ಪಾಲ್ಗೊಮಡಿದ್ದರು.

ಹೀಗಾಗಿ ಇಂದಿನ ಪಂದ್ಯಕ್ಕೆ ಮುನ್ನ ಎಲ್ಲಾ ಆಟಗಾರರು ಕೊರೋನಾ ಟೆಸ್ಟ್ ಗೊಳಗಾಗಿದ್ದಾರೆ. ಇತರ ಆಟಗಾರರ ಕೊರೋನಾ ವರದಿ ನೆಗೆಟಿವ್ ಬಂದರೆ ಮಾತ್ರ ಇಂದಿನ ಪಂದ್ಯ ನಿರಾತಂಕವಾಗಿ ನಡೆಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ