ಐಪಿಎಲ್ 2022: ರಾಜಸ್ಥಾನ್ ಮಣಿಸಿದ ಡೆಲ್ಲಿ

ಗುರುವಾರ, 12 ಮೇ 2022 (08:20 IST)
ಮುಂಬೈ: ಐಪಿಎಲ್ 2022 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು. ಆರ್ ಅಶ್ವಿನ್ 50, ದೇವದತ್ತ್ ಪಡಿಕ್ಕಲ್ 48 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಡೆಲ್ಲಿ 18.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಡೇವಿಡ್ ವಾರ್ನರ್ ಅಜೇಯ 52, ಮಿಚೆಲ್ ಮಾರ್ಷ್ 89, ರಿಷಬ್ ಪಂತ್ ಅಜೇಯ 13 ರನ್ ಗಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ