ಐಪಿಎಲ್ 2022 ಮೆಗಾ ಹರಾಜು ಇಂದು, ನಾಳೆ

ಶನಿವಾರ, 12 ಫೆಬ್ರವರಿ 2022 (08:50 IST)
ಬೆಂಗಳೂರು: ಐಪಿಎಲ್ 2022 ರ ಮೆಗಾ ಹರಾಜು ಪ್ರಕ್ರಿಯೆ ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ. ಯಾವ ಆಟಗಾರ ಯಾವ ತಂಡಕ್ಕೆ ಯಾವ ಆಟಗಾರ ಹರಾಜಾಗುತ್ತಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.

ಇಂದು ಬೆಳಿಗ್ಗೆ 11 ಗಂಟೆಯಿಂದ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹರಾಜು ಪ್ರಕ್ರಿಯೆ ಸ್ಟಾರ್ ಸ್ಪೋರ್ಟ್‍ ನಲ್ಲಿ ನೇರ ಪ್ರಸಾರವಾಗಲಿದೆ.

ಒಟ್ಟು 590 ಆಟಗಾರರು ಹರಾಜು ಪಟ್ಟಿಯಲ್ಲಿದ್ದು ಈ ಪೈಕಿ 370 ಭಾರತೀಯ ಮೂಲದ ಆಟಗಾರರು, 220 ವಿದೇಶೀ ಆಟಗಾರರಿದ್ದಾರೆ. ಯಾವ ಆಟಗಾರ ಯಾವ ತಂಡಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ