ರಸ್ತೆ ಅಪಘಾತದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೂವರಿಗೆ ಗಾಯ

ಶುಕ್ರವಾರ, 29 ಏಪ್ರಿಲ್ 2022 (18:41 IST)
ಮುಂಬೈ: ಐಪಿಎಲ್ ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೂವರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ಲಕ್ನೋ ತಂಡ ಮುಂಬೈಯಿಂದ ಪುಣೆಗೆ ರಸ್ತೆ ಮಾರ್ಗವಾಗಿ ತೆರಳುತ್ತಿತ್ತು. ಈ ವೇಳೆ ಕ್ರಿಕೆಟಿಗರಿದ್ದ ಬಸ್ ನ್ನು ಲಕ್ನೋ ತಂಡದ ಸಿಇಒ ಮತ್ತು ಇಬ್ಬರು ಕಾರಿನಲ್ಲಿ ಫಾಲೋ ಮಾಡುತ್ತಿದ್ದರು.

ಈ ವೇಳೆ ಕಾರು ಅಪಘಾತಕ್ಕೀಡಾಗಿದ್ದು ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಆದರೆ ಮೂವರೂ ಅಪಾಯದಿಂದ ಪಾರಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ