ರಚಿನ್ ರವೀಂದ್ರ ಆಕರ್ಷಕ ಅರ್ಧಶತಕ: ಮುಂಬೈ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್‌ಗೆ ಜಯ
ಭಾರತದ ಎಡಗೈ ವೇಗಿ ಖಲೀಲ್ ಅಹಮದ್ ಮತ್ತು ಅಫ್ಗಾನಿಸ್ತಾನದ ಎಡಗೈ ಸ್ಪಿನ್ನರ್ ನೂರ್ ಅಹಮದ್ ಅವರಿಬ್ಬರ ಬೌಲಿಂಗ್ ಮುಂದೆ ಮುಂಬೈ ಇಂಡಿಯನ್ಸ್ ತಂಡವು ಸಾಧಾರಣ ಮೊತ್ತ ಗಳಿಸಿತು. ಹಿಟ್‌ಮ್ಯಾನ್ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ನಿರಾಸೆ ಮೂಡಿಸಿದರು.