ಐಪಿಎಲ್ 2022: ಚಾಂಪಿಯನ್ ಮುಂಬೈಗೆ ರಾಜಸ್ಥಾನ್ ರಾಜರ ಸವಾಲು

ಶನಿವಾರ, 2 ಏಪ್ರಿಲ್ 2022 (09:00 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ಎರಡು ಪಂದ್ಯ ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ರಾಜಸ್ಥಾನ್ ರಾಯಲ್ಸ್ ಸೆಣಸಾಡಲಿವೆ.

ಮುಂಬೈಗೆ ಇದು ಎರಡನೇ ಪಂದ್ಯ. ಮೊದಲ ಪಂದ್ಯದಲ್ಲಿ ಸೋತಿರುವ ಮುಂಬೈ ಇಂದು ಮೊದಲ ಗೆಲುವನ್ನು ಹುಡುಕಿ ಹೊರಟಿದೆ. ಮುಂಬೈ ತಂಡದಲ್ಲಿ ಈ ಪಂದ್ಯಕ್ಕೆ ಸೂರ್ಯಕುಮಾರ್ ಯಾದವ್ ಕಮ್ ಬ್ಯಾಕ್ ಮಾಡಲಿದ್ದಾರೆ.

ಇತ್ತ ರಾಜಸ್ಥಾನ್ ಒಂದು ಪಂದ್ಯದಲ್ಲಿ ಭರ್ಜರಿ ಗೆಲುವು ಕಂಡಿದ್ದು, ಇಂದು ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಈ ಪಂದ್ಯ ಮಧ್ಯಾಹ್ನ 3.30 ಕ್ಕೆ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ