ಬೇಡದ ದಾಖಲೆ ವಿಚಾರದಲ್ಲಿ ಕೊಹ್ಲಿ ಜೊತೆಗೂಡಿದ ಋತುರಾಜ್ ಗಾಯಕ್ ವಾಡ್

ಸೋಮವಾರ, 2 ಮೇ 2022 (10:50 IST)
ಮುಂಬೈ: ಐಪಿಎಲ್ 2022 ರಲ್ಲಿ  ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 99 ರನ್ ಗೆ ಔಟಾಗಿ ಶತಕ ವಂಚಿತರಾದ ಋತುರಾಜ್ ಗಾಯಕ್ ವಾಡ್ ಬೇಡದ ದಾಖಲೆಯೊಂದನ್ನು ಮೈಮೇಲೆಳೆದುಕೊಂಡಿದ್ದಾರೆ.

99 ರನ್ ಗಳಿಸಿದ್ದಾಗ ಸಿಎಸ್ ಕೆ ಆರಂಭಿಕ ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 99 ರನ್ ಗೆ ಔಟಾದ ಐದನೇ ಆಟಗಾರ ಎನಿಸಿಕೊಂಡಿದ್ದಾರೆ.

ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿ ಕೂಡಾ ಇದೇ ದಾಖಲೆ ಮಾಡಿದ್ದರು. ಈ ಮೂಲಕ ಋತುರಾಜ್  ಬೇಡದ ದಾಖಲೆಯ ಪಟ್ಟಿಯಲ್ಲಿ ಕೊಹ್ಲಿ ಜೊತೆಗೂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ