ಐಪಿಎಲ್ ನಲ್ಲಿ ಹೊಸ ಇತಿಹಾಸ ಬರೆದ ವಿರಾಟ್ ಕೊಹ್ಲಿ
ಇಂದು ಒಂದು ರನ್ ಗಳಿಸಿದ ತಕ್ಷಣ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ 65000 ರನ್ ಗಳಿಸಿದ ಮೊದಲ ಆಟಗಾರ ಎಂಬ ದಾಖಲೆ ಮಾಡಿದರು.
ಇಂದಿನ ಪಂದ್ಯದಲ್ಲಿ ಪಂಜಾಬ್ ನೀಡಿದ 209 ರನ್ ಗಳ ಗುರಿ ಬೆನ್ನತ್ತಿದ ಆರ್ ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ಕೊಹ್ಲಿ 20 ರನ್ ಗಳಿಸಿ ಔಟಾದರು.