ಪ್ರೀತಿ

ರಮಾ-- ಬರ್ತಾ ಬರ್ತಾ ನನ್ನ ಗಂಡನಿಗೆ ನನ್ನ ಮೇಲೆ ಪ್ರೀತಿ ಕಡಿಮೆ ಆಗ್ತಾ ಇದೆ.

ಉಮಾ-- ಹೇಗೆ ಹೇಳುತ್ತಿ?

ರಮಾ-- ಮೊದಲೆಲ್ಲ ಕಾಫಿ ತಗೊಂಡು ಬಂದು ನನ್ನನ್ನು ಎಬ್ಬಿಸ್ತಿದ್ರು, ಈಗೇನಪ್ಪ ಅಂದರೆ ಎಬ್ಬಿಸಿ ಕಾಫಿ ಮಾಡು ಅಂತಾರೆ.

ವೆಬ್ದುನಿಯಾವನ್ನು ಓದಿ