ಅವರು: ಎಲ್ಲಾ ಚೆನ್ನಾಗಿಯೇ ಇರುತ್ತದೆ, ಸುಂದರವಾದ ಹೆಂಡತಿ, ದೊಡ್ಡ ಮನೆ, ಮುದ್ದಾದ ಮಗು, ಈಜು ಕೊಳ...
ಯುವಕ: ಹಾಗಿದ್ದರೆ ಇನ್ನೇನು ಸಾರ್?
ಅವರು: ನನ್ನ ಮನೆ ಎಲ್ಲಿದೆ ಎಂದೇ ಮರೆತುಹೋಗಿದೆ .`
ಹುಲಿ ಒಂದು ಅಟ್ಟಿಸಿಕೊಂಡು ಬಂದು ನನ್ನ ತಿನ್ನುವಂತೆ ಕನಸು ಕಂಡೆ . . . ಒಳ್ಳೆಯದೊ, ಕೆಟ್ಟದೊ ಅಂಥಾನೆ ತಿಳಿದಿಲ್ಲ!