ಬ್ಯಾಂಕ್‌ಗಳಲ್ಲಿ 2000 ರೂ. ನೋಟ್ ಬದಲಿಸಿಕೊಳ್ಳಲು ಸೆಪ್ಟೆಂಬರ್ 30ರವರೆಗೆ ಅವಕಾಶ

ಶನಿವಾರ, 27 ಮೇ 2023 (18:26 IST)
ದೇಶದಲ್ಲಿ ಚಲಾವಣೆಯಲ್ಲಿದ್ದ 2000 ರೂ. ಮುಖಬೆಲೆಯ ನೋಟ್ ಚಲಾವಣೆ ಸ್ಥಗಿತಗೊಳಿಸಿ, ವಾಪಸ್ ಪಡೆಯಲು ಆರ್‌ಬಿಐ ಆದೇಶಿಸಿದೆ.ಬ್ಯಾಂಕ್‌ಗಳಲ್ಲಿ 2000 ರೂ. ನೋಟ್ ಬದಲಿಸಿಕೊಳ್ಳಲು ಸೆಪ್ಟೆಂಬರ್ 30ರವರೆಗೆ ಅವಕಾಶವಿದ್ದು, ಅಕ್ಟೋಬರ್ 1ರಿಂದ ನೋಟ್ ಚಲಾವಣೆಯನ್ನು ಸಂಪೂರ್ಣ ಬ್ಯಾನ್ ಮಾಡಲಾಗುವುದು ಎಂದು ಆರ್ ಬಿ ಐ ಹೇಳಿದೆ. ಇನ್ನೂ ಆರ್ಥಿಕ ತಜ್ಞ ರುದ್ರಮುರ್ತಿ ಎನ್ ಇದೇ ವಿಷಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ