ಮಹಿಳಾ ಸುರಕ್ಷತೆ ಸಮಸ್ಯೆಗಳ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಸಚಿವೆ, ಹಿಳೆಯರು ಅಪಾಯದಲ್ಲಿ ಸಿಲುಕಿದ್ದಾಗ ಅಥವಾ ಯಾರಾದರೂ ಕಿರುಕುಳ ನೀಡುವ ಸಂದರ್ಭದಲ್ಲಿ ಪ್ಯಾನಿಕ ಬಟನ್‌ನ್ನು ಪ್ರೆಸ್ ಮಾಡಿದರೆ ಸಾಕು, ಸ್ಥಳೀಯ ಪೋಲಿಸ್ ಠಾಣೆ ಸ್ವಯಂ ಚಾಲಿತವಾಗಿ ಸಂದೇಶ ರವಾನೆಯಾಗುತ್ತದೆ. ಮುಂದಿನ ವರ್ಷದ ಜನೆವರಿ ತಿಂಗಳಿನಿಂದ ಮಹಿಳೆಯರ ಸುರಕ್ಷತೆಗಾಗಿ ಸೆಲ್ ಪೋನ್‌ಗಳಲ್ಲಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ ಎಂದು ತಿಳಿಸಿದ್ದಾರೆ.