ಇಂದು ಮತ್ತಷ್ಟು ಇಳಿಕ ಬೆಳ್ಳಿ ಚಿನ್ನದ ಬೆಲೆ

ಗುರುವಾರ, 6 ಫೆಬ್ರವರಿ 2020 (07:46 IST)
ನವದೆಹಲಿ : ಕಳೆದ ಮೂರು ದಿನಗಳಿಂದ  ಚಿನ್ನ ಹಾಗೂ ಬೆಳ್ಳಿ  ಬೆಲೆಯಲ್ಲಿ ಮತ್ತಷ್ಟು ಇಳಿಕೆ ಕಂಡುಬಂದಿದ್ದು, ಇಂದು 1 ಗ್ರಾಂ ಚಿನ್ನಕ್ಕೆ 3945ರೂ ಗಳಾಗಿವೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,300 ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,450ರೂ. ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 37.750ರೂ. ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 39,720ರೂ. ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ