ವಾಹನ ಸವಾರರಿಗೆ ಸಿಹಿಸುದ್ದಿ, ಇಂದು ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ

ಗುರುವಾರ, 6 ಫೆಬ್ರವರಿ 2020 (12:27 IST)
ನವದೆಹಲಿ : ವಾಹನ ಸವಾರರಿಗೆ ಸಿಹಿಸುದ್ದಿ, ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ  5ಪೈಸೆ ಇಳಿಕೆಯಾಗಿದೆ.

ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 72.98 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 65.92 ರೂ. ಆಗಿದೆ. ಚೆನ್ನೈ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 75.83 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 69.63 ರೂ. ಆಗಿದೆ.

ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 75.65 ರೂ. ಹಾಗೂ ಡೀಸೆಲ್ ಬೆಲೆ 68.15 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 75.65ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 68.59 ರೂ. ಆಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ