ಇಂದು ಕೂಡ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಸೋಮವಾರ, 16 ಮಾರ್ಚ್ 2020 (10:31 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,018ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  2 ಪೈಸೆ ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 47.83ರೂ ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,220ರೂ. ಹಾಗೂ 1 ಕೆಜಿ ಬೆಳ್ಳಿ ದರ 47,830ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,180ರೂ ಹಾಗೂ 1 ಕೆಜಿ ಬೆಳ್ಳಿ ದರ 47,830ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,470ರೂ. ಹಾಗೂ 1 ಕೆಜಿ ಬೆಳ್ಳಿ ದರ 47,830ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,520ರೂ. ಹಾಗೂ 1 ಕೆಜಿ ಬೆಳ್ಳಿ ದರ 47,830ರೂ. ಆಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ