ಇಂದು ಕೂಡ ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಬುಧವಾರ, 15 ಜುಲೈ 2020 (11:30 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,793ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 52.13ರೂ. ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,760 ರೂ. ಹಾಗೂ 1 ಕೆಜಿ ಬೆಳ್ಳಿ ದರ 52,130ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,930ರೂ ಹಾಗೂ 1 ಕೆಜಿ ಬೆಳ್ಳಿ ದರ 52,130ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,280ರೂ. ಹಾಗೂ 1 ಕೆಜಿ ಬೆಳ್ಳಿ ದರ 52,130ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 48,280ರೂ. ಹಾಗೂ 1 ಕೆಜಿ ಬೆಳ್ಳಿ ದರ 52,130ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ