ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಶನಿವಾರ, 4 ಏಪ್ರಿಲ್ 2020 (10:28 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ  ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,145.50ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  1 ಪೈಸೆ ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.28ರೂ ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,910ರೂ. ಹಾಗೂ 1 ಕೆಜಿ ಬೆಳ್ಳಿ ದರ 40,280ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,455ರೂ ಹಾಗೂ 1 ಕೆಜಿ ಬೆಳ್ಳಿ ದರ 40,280ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,520ರೂ. ಹಾಗೂ 1 ಕೆಜಿ ಬೆಳ್ಳಿ ದರ 40,280ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,725ರೂ. ಹಾಗೂ 1 ಕೆಜಿ ಬೆಳ್ಳಿ ದರ 40,280ರೂ. ಆಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ