ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,372ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 1ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 42.43 ರೂ ಆಗಿದೆ.
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 42,780ರೂ. ಹಾಗೂ 1 ಕೆಜಿ ಬೆಳ್ಳಿ ದರ 42,430ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 43,720ರೂ ಹಾಗೂ 1 ಕೆಜಿ ಬೆಳ್ಳಿ ದರ 42,430ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,160ರೂ. ಹಾಗೂ 1 ಕೆಜಿ ಬೆಳ್ಳಿ ದರ 42,430ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ 10ಗ್ರಾಂ ಚಿನ್ನದ ಬೆಲೆ 42,210ರೂ. ಹಾಗೂ 1 ಕೆಜಿ ಬೆಳ್ಳಿ ದರ 42,430ರೂ.ಆಗಿದೆ.