ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಸೋಮವಾರ, 27 ಏಪ್ರಿಲ್ 2020 (11:59 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,462ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 1ಪೈಸೆ  ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 42.60 ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 43,120ರೂ. ಹಾಗೂ 1 ಕೆಜಿ ಬೆಳ್ಳಿ ದರ 42,600ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,620ರೂ ಹಾಗೂ 1 ಕೆಜಿ ಬೆಳ್ಳಿ ದರ 42,600ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,180ರೂ. ಹಾಗೂ 1 ಕೆಜಿ ಬೆಳ್ಳಿ ದರ 42,600ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 42,930ರೂ. ಹಾಗೂ 1 ಕೆಜಿ ಬೆಳ್ಳಿ ದರ 42,600ರೂ.ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ