Refresh | This website p-kannada.webdunia.com/article/kannada-business-news/gold-and-silver-prices-rise-today-120052200027_1.html is currently offline. Cloudflare's Always Online™ shows a snapshot of this web page from the Internet Archive's Wayback Machine. To check for the live version, click Refresh. |
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,621ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.21 ರೂ ಆಗಿದೆ.
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 46,210ರೂ. ಹಾಗೂ 1 ಕೆಜಿ ಬೆಳ್ಳಿ ದರ 48,210ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 46,210ರೂ ಹಾಗೂ 1 ಕೆಜಿ ಬೆಳ್ಳಿ ದರ 48,210ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 44,360ರೂ. ಹಾಗೂ 1 ಕೆಜಿ ಬೆಳ್ಳಿ ದರ 48,210ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ 10ಗ್ರಾಂ ಚಿನ್ನದ ಬೆಲೆ 46,210ರೂ. ಹಾಗೂ 1 ಕೆಜಿ ಬೆಳ್ಳಿ ದರ 48,210ರೂ.ಆಗಿದೆ.