ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಶನಿವಾರ, 30 ಮೇ 2020 (10:21 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,596ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.56ರೂ ಆಗಿದೆ.

 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,510ರೂ. ಹಾಗೂ 1 ಕೆಜಿ ಬೆಳ್ಳಿ ದರ 48,560ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,960ರೂ ಹಾಗೂ 1 ಕೆಜಿ ಬೆಳ್ಳಿ ದರ 48,560ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 43,910ರೂ. ಹಾಗೂ 1 ಕೆಜಿ ಬೆಳ್ಳಿ ದರ 48,560ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 46,510ರೂ. ಹಾಗೂ 1 ಕೆಜಿ ಬೆಳ್ಳಿ ದರ 48,560ರೂ. ಆಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ