ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಸೋಮವಾರ, 1 ಜೂನ್ 2020 (09:14 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,602ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 50.12ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,7200ರೂ. ಹಾಗೂ 1 ಕೆಜಿ ಬೆಳ್ಳಿ ದರ 50,120ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,020ರೂ ಹಾಗೂ 1 ಕೆಜಿ ಬೆಳ್ಳಿ ದರ 50,120ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,170ರೂ. ಹಾಗೂ 1 ಕೆಜಿ ಬೆಳ್ಳಿ ದರ 50,120ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 45,720ರೂ. ಹಾಗೂ 1 ಕೆಜಿ ಬೆಳ್ಳಿ ದರ 50,120ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ