ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,550ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 47.61ರೂ. ಆಗಿದೆ.
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 46,810 ರೂ. ಹಾಗೂ 1 ಕೆಜಿ ಬೆಳ್ಳಿ ದರ 47610ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 47,210ರೂ ಹಾಗೂ 1 ಕೆಜಿ ಬೆಳ್ಳಿ ದರ 47610ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 45,500ರೂ. ಹಾಗೂ 1 ಕೆಜಿ ಬೆಳ್ಳಿ ದರ 47610ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ 10ಗ್ರಾಂ ಚಿನ್ನದ ಬೆಲೆ 47,560ರೂ. ಹಾಗೂ 1 ಕೆಜಿ ಬೆಳ್ಳಿ ದರ 47610ರೂ. ಆಗಿದೆ.